Saturday, May 4, 2024

ಇತ್ತೀಚಿನ ಸುದ್ದಿ-ಮಾಹಿತಿ

ಚೌಕಿಯಲ್ಲಿ ವೇಷ ಕಳಚುವಾಗಲೇ ಜೀವನ ನಾಟಕದ ವೇಷವನ್ನೂ ಕಳಚಿದ ಗಂಗಾಧರ ಪುತ್ತೂರು – ಇಲ್ಲಿದೆ ಅವರ ಕುರಿತಾದ ಸಂಪೂರ್ಣ ಮಾಹಿತಿ

ಧರ್ಮಸ್ಥಳ ಮೇಳದ ಕಲಾವಿದ ಪುತ್ತೂರು ಗಂಗಾಧರ (60) ಅವ ದಿನಾಂಕ 01.05.2024)ರಂದು ಆಟ ಮುಗಿಸಿ ಚೌಕಿಯಲ್ಲಿ ಕುಕ್ಕಿತ್ತಾಯ ವೇಷ ಕಳಚುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದರು. ತಮ್ಮ 18ನೇ ವರ್ಷದಲ್ಲಿ ಯಕ್ಷಗಾನ ತಿರುಗಾಟ ಆರಂಭಿಸಿದ...

ಯಕ್ಷಗಾನ

ಬೊಂಡಾಲದಲ್ಲಿ ಮೂರು ದಿನ ನಿರಂತರ ಕಟೀಲು ಮೇಳದ ಆಟ – ಸುವರ್ಣ ಸಂಭ್ರಮದ ಪ್ರಯುಕ್ತ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ, ಶ್ರೀ ದೇವಿ ಲಲಿತೋಪಾಖ್ಯಾನ, ಶ್ರೀ ದೇವಿ ಮಹಾತ್ಮೆ

ಬಂಟ್ವಾಳ ತಾಲೂಕಿನ ಶಂಭೂರಿನ‌ ಬೊಂಡಾಲ ಎಂಬಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಸುವರ್ಣ ಸಂಭ್ರಮದ ಕಾರ್ಯಕ್ರಮವು ದಿನಾಂಕ 14, 15, 16 ಫೆಬ್ರವರಿ 2024 ರಂದು ನಡೆಯಲಿದೆ. ಆ ಪ್ರಯುಕ್ತ ಮೂರೂ...

ಸನ್ಮಾನ, ತಾಳಮದ್ದಳೆ ಕಾರ್ಯಕ್ರಮ

ನಾಳೆ ರವಿವಾರ ದಿನಾಂಕ 4-2-2024 ರಂದು ಆನಂದ ರಾವ್ ವೃತ್ತದ ಬಳಿಯಿರುವ ಕ.ವಿ.ಪ್ರ.ನಿ.ನಿ., ಲೆಕ್ಕಾಧಿಕಾರಿಗಳ ಸಂಘದಲ್ಲಿಸನ್ಮಾನ-ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ. ಸಾಹಿತಿ, ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯಮುಖ್ಯ ಅತಿಥಿಗಳು: ಮೈಸೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ...

ಭರತನಾಟ್ಯ

ಲೇಖನ

ಕರ್ಣ ಪರ್ವ – ಒಂದು ಜಿಜ್ಞಾಸೆ

ಪ್ರಾತಿನಿಧಿಕ ಫೋಟೋ (ಸಾಂದರ್ಭಿಕ )       ಕವಿ ರಚಿಸಿದ ಪ್ರತೀ ಪ್ರಸಂಗದಲ್ಲೂ ಪಾತ್ರ ಚಿತ್ರಣ ಸ್ಪಷ್ಟ  ಇದೆ. ಇಡೀ ಪ್ರಸಂಗದ ನಡೆಯಲ್ಲಿ ಒಂದು ಸಮತೋಲನ ಇದೆ. ಉದಾ. ತಾಳಮದ್ದಲೆಯಲ್ಲಿ ಜನಪ್ರಿಯವಾದ ಕರ್ಣಪರ್ವ.  ಹಿಂದಿನ...

ಇಂದಿನ ಕಾರ್ಯಕ್ರಮ

ಸುದ್ದಿ

ಚೌಕಿಯಲ್ಲಿ ವೇಷ ಕಳಚುವಾಗಲೇ ಜೀವನ ನಾಟಕದ ವೇಷವನ್ನೂ ಕಳಚಿದ ಗಂಗಾಧರ ಪುತ್ತೂರು – ಇಲ್ಲಿದೆ ಅವರ ಕುರಿತಾದ ಸಂಪೂರ್ಣ ಮಾಹಿತಿ

ಧರ್ಮಸ್ಥಳ ಮೇಳದ ಕಲಾವಿದ ಪುತ್ತೂರು ಗಂಗಾಧರ (60) ಅವ ದಿನಾಂಕ 01.05.2024)ರಂದು ಆಟ ಮುಗಿಸಿ ಚೌಕಿಯಲ್ಲಿ ಕುಕ್ಕಿತ್ತಾಯ ವೇಷ ಕಳಚುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದರು. ತಮ್ಮ 18ನೇ ವರ್ಷದಲ್ಲಿ ಯಕ್ಷಗಾನ ತಿರುಗಾಟ ಆರಂಭಿಸಿದ...

ವ್ಯಕ್ತಿ ವಿಶೇಷ

ಬಡಗುತಿಟ್ಟಿನ ಮದ್ದಳೆವಾದನದಲ್ಲಿ ಕರ್ಕಿ ಮನೆತನ – ಶ್ರೀ ಪ್ರಭಾಕರ ಭಂಡಾರಿ, ಶ್ರೀ ಮಂಜುನಾಥ ಭಂಡಾರಿ, ಶ್ರೀ ಪರಮೇಶ್ವರ ಭಂಡಾರಿ ಕರ್ಕಿ 

ಉತ್ತರ ಕನ್ನಡ ಜಿಲ್ಲೆಯ ಕರ್ಕಿ ಎಂಬ ಊರು ಯಕ್ಷಗಾನ ಕಳೆಯ ಆಡೊಂಬಲ ಎಂದರೂ ತಪ್ಪಾಗಲಾರದು. . ಬಡಗುತಿಟ್ಟಿನ ಹಿಮ್ಮೇಳ, ಮುಮ್ಮೇಳದ ಅನೇಕ ಕಲಾವಿದರನ್ನು ಯಕ್ಷಗಾನ ಕಲಾ ಮಾತೆಯ ಮಡಿಲಿಗಿಕ್ಕಿದ ಮಣ್ಣು ಇದು. ಇಲ್ಲಿ...

ಕೋಳ್ಯೂರು ರಾಮಚಂದ್ರ ರಾಯರಿಗೆ ಕೀರಿಕ್ಕಾಡು ಪ್ರಶಸ್ತಿ

ಯಕ್ಷಗಾನದ ಮಹಾನ್ ಸಾಧಕ ಗುರು ಪ್ರಸಂಗಕರ್ತೃ ಅರ್ಥಧಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣಾರ್ಥ ಕೊಡಲಾಗುತ್ತಿರುವ 2022ರ ಸಾಲಿನ ಕೀರಿಕ್ಕಾಡು ಪ್ರಶಸ್ತಿಗೆ ಸುಪ್ರಸಿದ್ಧ ಸ್ತ್ರೀ ಪಾತ್ರಧಾರಿ ಕೋಳ್ಯೂರು ರಾಮಚಂದ್ರ ರಾಯರು ಆಯ್ಕೆಯಾಗಿದ್ದಾರೆ. ಕೋಳ್ಯೂರು ಎಂಬ ಹೆಸರಿನಿಂದಲೇ...

ಯಕ್ಷಗಾನ ಕಲೆಯ ಪೋಷಕ, ನಿರ್ದೇಶಕ ಟಿ, ಶ್ಯಾಮ ಭಟ್ – ಜನ್ಮದಿನದ ಶುಭಾಶಯಗಳು 

ಯಕ್ಷಗಾನ ಕಲೆಯ ಪೋಷಕ, ನಿರ್ದೇಶಕ ಟಿ, ಶ್ಯಾಮ ಭಟ್ ಅವರನ್ನು ತಿಳಿಯದವರು ಯಕ್ಷಗಾನ ಲೋಕದಲ್ಲಿ  ಇರಲಾರರು. ಆದುದರಿಂದ ಅವರನ್ನು ಪರಿಚಯ ಮಾಡುವುದು ಇಲ್ಲಿ ಅಪ್ರಸ್ತುತವೆಂದು ಭಾವಿಸುತ್ತೇನೆ. ಯಕ್ಷಗಾನ ಮತ್ತು ಅವರಿಗೆ ಅವಿನಾಭಾವ ಸಂಬಂಧ....

ಯುವ ಅನುಭವೀ ಕಲಾವಿದ, ಹಾಸ್ಯಗಾರ – ಶ್ರೀ ನಾಗೇಂದ್ರ ಮೂರೂರು 

ಶ್ರೀ ನಾಗೇಂದ್ರ ಮೂರೂರು ಅವರು ಬಡಗುತಿಟ್ಟಿನ ಯುವ, ಅನುಭವೀ ಕಲಾವಿದರು. ಪ್ರಸ್ತುತ ಹಾಸ್ಯಗಾರರಾಗಿ ಯಕ್ಷಗಾನ ಕ್ಷೇತ್ರದಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಹಾಸ್ಯಗಾರನಾದರೂ ಇವರು ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡಬಲ್ಲ ಸಾಮರ್ಥ್ಯ ಉಳ್ಳವರು. ಆದುದರಿಂದ ತಂಡಕ್ಕೆ...

ಬಹುಮುಖ ಪ್ರತಿಭೆಯ ಯಕ್ಷತಾರೆ – ಉಂಡೆಮನೆ ಶ್ರೀಕೃಷ್ಣ ಭಟ್ 

ಶ್ರೀ ಉಂಡೆಮನೆ ಶ್ರೀಕೃಷ್ಣ ಭಟ್ಟರು ಬಹುಮುಖ ಪ್ರತಿಭೆಯ ಯಕ್ಷಗಾನ ಕಲಾವಿದರು. ಇವರು ಯಕ್ಷಗಾನದ ಎಲ್ಲಾ ಅಂಗಗಳನ್ನೂ ಬಲ್ಲವರು. ಭಾಗವತರಾಗಿ, ವೇಷಧಾರಿಯಾಗಿ ಗುರುತಿಸಿಕೊಂಡರೂ ಅಗತ್ಯ ಬಿದ್ದರೆ ಚೆಂಡೆ ಮದ್ದಳೆಗಳನ್ನೂ ನುಡಿಸಬಲ್ಲರು. ಅರ್ಥಧಾರಿಯಾಗಿ ತಾಳಮದ್ದಳೆ ಕ್ಷೇತ್ರದಲ್ಲೂ...

ಪುಸ್ತಕ ಮಳಿಗೆ

ಶ್ರೀ ಕೃಷ್ಣಪ್ರಕಾಶ ಉಳಿತ್ತಾಯರು ಯಕ್ಷಗಾನ ಕಲೆಯ ಯುವ ಪ್ರತಿಭಾವಂತ ಮದ್ದಳೆಗಾರರಾಗಿ, ಬ್ಯಾಂಕ್ ಉದ್ಯೋಗಿಯಾಗಿ, ಲೇಖಕರಾಗಿ ನಮಗೆಲ್ಲಾ ಪರಿಚಿತರು. ಯಕ್ಷಗಾನ ಕಲೆ ಮತ್ತು ಕಲಾವಿದರ ಬಗೆಗೆ ಆಳವಾದ ಅಧ್ಯಯನವನ್ನು ಮಾಡಿಯೇ ತಾವು ಸಂಗ್ರಹಿಸಿದ ವಿಚಾರಗಳನ್ನು...

ಕೃಷಿ

ಪುಸ್ತಕ ಮಳಿಗೆ

ಇದನ್ನೂ ಓದಿ